Challenging star Darshan noted it and replied to his fans with a Tweet Which reads: ನಾ ನಡೆಯೋ ಹಾದಿಯಲ್ಲಿ ನನ್ನೊಂದಿಗೆ ಸದಾ ನಿಲ್ಲುವ ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ನಾನು ಸದಾ ಚಿರಋಣಿ. ನೀವು ನನಗೆ ನೀಡುತ್ತಿರುವ ಸಾಥ್ ಗೆ ನಾನು ಆಭಾರಿಯಾಗಿದ್ದೇನೆ, ನಿಮ್ಮ ಈ ಪ್ರೀತಿಯನ್ನು ವರ್ಣಿಸಲು ಬಹುಕೋಟಿ ಪದಗಳೇ ಸಾಲದು. - ನಿಮ್ಮ ದಾಸ ದರ್ಶನ್